ಸಾರ್ವಜನಿಕರಿಗೆ

Training Manual

Introduction Biodiesel (or Bioenergy) is the name for a variety of ester-based fuels (fatty esters) generally defined as the monoalkyl esters made from non edible oils such as Pongamia or Jatropha or Neem or Simaruoba oil, or sometimes from animal fats through a simple transesterification process. This renewable source is as efficient as petroleum diesel […]

ಜೈವಿಕ ಇಂಧನದ ಅನುಕೂಲತೆಗಳು

ಜೈವಿಕ ಇಂಧನದ ಕಾರ್ಯಕ್ರಮ ಹಲವಾರು ಉದ್ಯೋಗ ಅವಕಾಶಗಳನ್ನು ಒದಗಿಸುವುದರ ಜೊತೆಗೆ, ರೈತರು, ಕೃಷಿ ಕಾರ್ಮಿಕರು ಬಿಡುವಿನ ವೇಳೆಯಲ್ಲಿ ಬೀಜ ಸಂಗ್ರಹಣೆ ಮತ್ತು ಮಾರಾಟದಿಂದ ಅಧಿಕ ಆರ್ಥಿಕ ಲಾಭ ಗಳಿಸಬಹುದು. ಹಲವು ಸಂಶೋಧನೆಗಳಿಂದ ಜೈವಿಕ ಇಂಧನ ಪೆಟ್ರೋಲಿಯಂ ಇಂಧನಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕಾರ್ಬನ್ ಆಕ್ಸೈಡ್‌ಗಳನ್ನು ವಾತಾವರಣಕ್ಕೆ ಬಿಡುತ್ತದೆ ಎಂದು ಕಂಡುಬಂದಿದೆ. ಪೆಟ್ರೋಲಿಯಂ ಇಂಧನ ವಾತಾವರಣಕ್ಕೆ ಕಾರ್ಬನ್ ಡೈಆಕ್ಸೈಡ್‌ನ್ನು ಹೆಚ್ಚಿನ ಪ್ರಮಾಣದಲ್ಲಿ ಸೇರಿಸುತ್ತಾ ಹೋಗುತ್ತದೆ. ಆದರೆ, ಜೈವಿಕ ಇಂಧನ ಸಸ್ಯಗಳು ವಾತಾವರಣದಲ್ಲಿನ ಕಾರ್ಬನ್ ಡೈಆಕ್ಸೈಡ್‌ನ ಕೆಲವು ಭಾಗವನ್ನು ತಾವೇ ಪುನ: […]